Home loan scheme -ರಾಜ್ಯ ಸರ್ಕಾರದಿಂದ ಮನೆ ಕಟ್ಟಲು 5 ಲಕ್ಷ ರೂಪಾಯಿ ಸಹಾಯಧನ.

ರಾಜ್ಯದ ಬಡಕುಟುಂಬಗಳಿಗೆ ನೀಡಲಾಗುತ್ತಿರುವ ಅನುದಾನವನ್ನು 5 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಹಾಗಾದರೆ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಈ ಹಿಂದೆ ನೀಡಲಾಗುತ್ತಿದ್ದ ಅನುದಾನ ಎಷ್ಟು? ಹಾಗಾದರೆ ಈಗ ನೀಡಬೇಕೆಂದಿರುವ ಅನುದಾನ ಎಷ್ಟು? ಮನೆ ನಿರ್ಮಿಸಿಕೊಳ್ಳಲು ಯಾವುದಕ್ಕೆಲ್ಲ ಆದ್ಯತೆಯನ್ನು ನೀಡಲಾಗುವುದು? ಯಾವೆಲ್ಲಾ ವರ್ಗದ ಜನರಿಗೆ ಈ ಅನುದಾನ ಸಿಗಲಿದೆ. ಈ ಎಲ್ಲ ಮಾಹಿತಿಯ ಬಗ್ಗೆ ನೀವು ಈ ಪೋಸ್ಟ್ನಲ್ಲಿ ತಿಳಿಯಲು ಇದ್ದೀರಾ.

Home loan scheme -ರಾಜ್ಯ ಸರ್ಕಾರದಿಂದ ಮನೆ ಕಟ್ಟಲು 5 ಲಕ್ಷ ರೂಪಾಯಿ ಸಹಾಯಧನ.

Home loan scheme -ರಾಜ್ಯ ಸರ್ಕಾರದಿಂದ ಮನೆ ಕಟ್ಟಲು 5 ಲಕ್ಷ ರೂಪಾಯಿ ಸಹಾಯಧನ.

ರಾಜ್ಯದ ಬಡಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಹೆಚ್ಚಿನ ಅನುದಾನ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗಿದೆ. ಬಡ ಕುಟುಂಬಗಳು ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ನೀಡಲಾಗುವ ಅನುದಾನವನ್ನು 5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಮಾಹಿತಿಯನ್ನು ನೀಡಿದ್ದಾರೆ. ಸೋಮವಾರ ವಿಕಾಸ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಡಕುಟುಂಬಗಳಿಗೆ ಮನೆ ನಿರ್ಮಿಸಲು 1.70 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತಿತ್ತು.ಈ 1.70 ಲಕ್ಷ ರೂಪಾಯಿಗಳಿಂದ ಒಳ್ಳೆಯ ಉತ್ತಮವಾದ ಮನೆಗಳನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಅಂತಹ ಬಡಕುಟುಂಬದ ಫಲಾನುಭವಿಗಳಿಗೆ 1.70 ಲಕ್ಷ ರೂಪಾಯಿಯ ಸಹಾಯಧನವನ್ನು 5 ಲಕ್ಷ ರೂಪಾಯಿಗಳ ಅನುದಾನವನ್ನು ನೀಡಬೇಕೆಂದು ಅನುಮತಿಯನ್ನು ಕೋರಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಯವರಿಗೆ ಶೀಘ್ರದಲ್ಲಿ ಪ್ರಸ್ತಾಪವನ್ನು ಸಲ್ಲಿಸಲಾಗುವುದು ಎಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.

Home loan scheme -ರಾಜ್ಯ ಸರ್ಕಾರದಿಂದ ಮನೆ ಕಟ್ಟಲು 5 ಲಕ್ಷ ರೂಪಾಯಿ ಸಹಾಯಧನ.

ಒಂದು ವರ್ಷಗಳ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದೆಂದು ಹೇಳಿದ್ದಾರೆ. ಇದಲ್ಲದೆ ಅನಿವಾರ್ಯ ಇಲ್ಲದಂತಹ ಯೋಜನೆಗಳನ್ನು ಸಹ ತಡೆಹಿಡಿಯಲಾಗುವುದು ಎಂದು ಹೇಳಲಾಗಿದೆ. ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಉತ್ತಮವಾದ ಮನೆ, ಶೌಚಾಲಯ, ಕುಡಿಯುವ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ, ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಸೇರಿದಂತೆ ಅವರ ಕುಟುಂಬದ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ತರಲಾಗುವುದು, ಪಾರದರ್ಶಕತೆ ಇಲ್ಲದೆ ಯಾವುದನ್ನು ಸಹ ಯಾವುದೇ ಅನುದಾನದ ಬಳಕೆಗೂ ಅವಕಾಶ ನೀಡಲಾಗುವುದಿಲ್ಲ ವೆಂದು ಹೇಳಲಾಗಿದೆ.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

Home loan scheme -ರಾಜ್ಯ ಸರ್ಕಾರದಿಂದ ಮನೆ ಕಟ್ಟಲು 5 ಲಕ್ಷ ರೂಪಾಯಿ ಸಹಾಯಧನ.

Leave a Comment