Good news for labours and cook-ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಅರ್ಚಕರಿಗೆ ಮತ್ತುಅಡುಗೆ ಕೆಲಸ ಮಾಡುವವರಿಗೆ ಗುಡ್ ನ್ಯೂಸ್.

ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಇ -ಶ್ರಮ್ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.

ಇ – ಶ್ರಮ ಹೆಸರಿನ ವೆಬ್ ಪೋರ್ಟಲ್ ನಲ್ಲಿ ನಿರ್ದಿಷ್ಟ ವಲಯದ ಕಾರ್ಮಿಕರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆಇದರಲ್ಲಿ ಅಡುಗೆ ಕೆಲಸಗಾರರು, ಪುರೋಹಿತರು ಮತ್ತು ಅರ್ಚಕರು ಕೂಡ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

Good news for labours and cook-ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಅರ್ಚಕರಿಗೆ ಮತ್ತುಅಡುಗೆ ಕೆಲಸ ಮಾಡುವವರಿಗೆ ಗುಡ್ ನ್ಯೂಸ್.

Good news for labours and cook-ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಅರ್ಚಕರಿಗೆ ಮತ್ತುಅಡುಗೆ ಕೆಲಸ ಮಾಡುವವರಿಗೆ ಗುಡ್ ನ್ಯೂಸ್.

ಆಗಸ್ಟ್ 26 ರಂದು ಇ -ಶ್ರಮ ವೆಬ್ ಸೈಟ್ ಗೆ ಚಾಲನೆ ನೀಡಲಾಗಿದ್ದು, ಇದಾದ ಎರಡು ದಿನಗಳ ನಂತರ ಪುರೋಹಿತರು, ಅರ್ಚಕರು, ಅಡುಗೆ ಕೆಲಸಗಾರರಿಗೆ ಕೂಡ ಪೋರ್ಟಲ್ ನಲ್ಲಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇ -ಶ್ರಮ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಂಡವರ ವಿವರಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಇ -ಶ್ರಮಿಕ ಕಾರ್ಡ್ ವಿತರಿಸಲಾಗುತ್ತದೆ. ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮಾಹಿತಿ ಮತ್ತು ನೋಂದಣಿಗೆ http://eshram.gov.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Good news for labours and cook-ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಅರ್ಚಕರಿಗೆ ಮತ್ತುಅಡುಗೆ ಕೆಲಸ ಮಾಡುವವರಿಗೆ ಗುಡ್ ನ್ಯೂಸ್.

PPF account -ತಿಂಗಳಿಗೆ 1000 ರೂಪಾಯಿ ಹೂಡಿಕೆ ಮಾಡಿ 12 ಲಕ್ಷ ಗಳಿಸಿ.

Leave a Comment