PM garib Kalyana Yojana-ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ, ಇಲ್ಲದವರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಘೋಷಣೆ.

PM garib Kalyana Yojana-ಬಿಪಿಯಲ್ ರೇಷನ್ ಕಾರ್ಡ್ ಇದ್ದವರಿಗೆ, ಇಲ್ಲದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ದೊಡ್ಡ ಘೋಷಣೆ.

ಕೇಂದ್ರ ಸರ್ಕಾರದಿಂದ ದೇಶದ ಎಲ್ಲ ಜನರಿಗೂ ಸಿಹಿಸುದ್ದಿಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ಎಲ್ಲಾ ಜನರಿಗೂ ಸುಮಾರು 80 ಕೋಟಿ ಜನರಿಗೆ ಈ ವರ್ಷದ ನವೆಂಬರ್ ತಿಂಗಳಿನವರೆಗೆ ಉಚಿತವಾಗಿ ಆಹಾರಧಾನ್ಯಗಳನ್ನು ನೀಡಲಾಗುತ್ತದೆ. ದೇಶದಾದ್ಯಂತ ಸುಮಾರು 80 ಕೋಟಿ ಜನರಿಗೆ ಉಚಿತವಾಗಿ ಪಡಿತರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುವುದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ.

PM garib Kalyana Yojana-ಬಿಪಿಯಲ್ ರೇಷನ್ ಕಾರ್ಡ್ ಇದ್ದವರಿಗೆ, ಇಲ್ಲದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ದೊಡ್ಡ ಘೋಷಣೆ.

PM garib Kalyana Yojana

ಅನ್ನ ಯೋಜನೆಯ ಮೂಲಕ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಸಲಾಗುವುದು ಎಂದು ಹೇಳಿದ್ದಾರೆ. ಕಳೆದ ವರ್ಷವೂ ಸಹ ಕೋರೋನ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ದೀಪಾವಳಿಯ ವರೆಗೂ ಉಚಿತವಾಗಿ ರೇಷನ್ ಪೂರೈಸಲಾಗಿತ್ತು. ಅದರಂತೆಯೇ ಈ ವರ್ಷವೂ ಸಹ ಬಡವರು ಯಾರು ಹಸಿವಿನಿಂದ ಮಲಗಬಾರದು ಅನ್ನುವ ಉದ್ದೇಶದಿಂದ ಉಚಿತವಾಗಿ ಪಡಿತರ ನೀಡಲು ನಿರ್ಧರಿಸಲಾಗಿದೆ. Pradhan mantri garib Kalyan Anna ಯೋಜನೆಯ ಅಡಿಯಲ್ಲಿ ಉಚಿತವಾಗಿ 2021 ಏಪ್ರಿಲ್ ಮೇ 2 ತಿಂಗಳುಗಳ ಕಾಲ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲಾಗಿತ್ತು. ಅದರಂತೆಯೇ ಈ ನಿಯಮವನ್ನು 8 ತಿಂಗಳ ವರೆಗೆ ವಿಸ್ತರಿಸಲಾಗಿದೆ.

PM garib Kalyana Yojana-ಬಿಪಿಯಲ್ ರೇಷನ್ ಕಾರ್ಡ್ ಇದ್ದವರಿಗೆ, ಇಲ್ಲದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ದೊಡ್ಡ ಘೋಷಣೆ.

2021 ಏಪ್ರಿಲ್ನಿಂದ 2021 ನವೆಂಬರ್ ತಿಂಗಳವರೆಗೆ ದೇಶದ ಎಲ್ಲಾ ಪಡಿತರ ಚೀಟಿದಾರರಿಗೂ ಉಚಿತ ಆಹಾರ ಧಾನ್ಯಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಅಂದರೆ ಮುಂದಿನ ದೀಪಾವಳಿಯ ವರೆಗೂ ವಿಸ್ತರಿಸಲಾಗಿದೆ. Pradhan mantri garib Kalyan Anna ಯೋಜನೆಯ ಅಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಕೇಂದ್ರ ಸರ್ಕಾರದ ವತಿಯಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ 2 ಕೆಜಿ ಅಕ್ಕಿ ಒಟ್ಟು 7 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ. ಇದರ ಜೊತೆಗೆ ತಲಾ 3 ಕೆಜಿ ರಾಗಿ ಅಥವಾ 2 ಕೆಜಿ ಗೋಧಿಯನ್ನು ನೀಡಲಾಗುವುದು.

PM garib Kalyana Yojana-ಬಿಪಿಯಲ್ ರೇಷನ್ ಕಾರ್ಡ್ ಇದ್ದವರಿಗೆ, ಇಲ್ಲದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ದೊಡ್ಡ ಘೋಷಣೆ.

APL ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ. ಪ್ರತಿ ಕೆಜಿಗೆ 10 ರೂಪಾಯಿ ದರದಲ್ಲಿ ಈ ಪಡಿತರವನ್ನು ನೀಡಲಾಗುವುದು. ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ 25 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ.

Leave a Comment