PM Kisan Samman Nidhi scheme- ರೈತರ ಖಾತೆಗೆ 2000 ರೂಪಾಯಿ ಜಮೆ ಮಾಡಲಿರುವ ಕೇಂದ್ರ ಸರ್ಕಾರ.

ರೈತರಿಗಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಂದಿನಿಂದ ಅಂದರೆ ಆಗಸ್ಟ್ 9 ರಿಂದ ಸರ್ಕಾರವು ಪಿಎಂ ಕಿಸಾನ್ ಯೋಜನೆಯ 9ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 12:30 ಕ್ಕೆ 9 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ.

PM Kisan Samman Nidhi scheme- ರೈತರ ಖಾತೆಗೆ 2000 ರೂಪಾಯಿ ಜಮೆ ಮಾಡಲಿರುವ ಕೇಂದ್ರ ಸರ್ಕಾರ.

PM Kisan Samman Nidhi scheme- ರೈತರ ಖಾತೆಗೆ 2000 ರೂಪಾಯಿ ಜಮೆ ಮಾಡಲಿರುವ ಕೇಂದ್ರ ಸರ್ಕಾರ.ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು, ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ 6,000 ರೂ.ಗಳ ಆರ್ಥಿಕ ನೆರವನ್ನು ನೀಡುತ್ತದೆ. ಪ್ರತಿ ವಿತ್ತೀಯ ವರ್ಷದಲ್ಲಿ 2000 ರೂ.ಗಳ ಮೂರು ಕಂತುಗಳನ್ನು ನೇರವಾಗಿ ರೈತರ ಖಾತೆಗೆ ಕಳುಹಿಸುತ್ತದೆ.

0% interest loan-ಶೂನ್ಯ ರಿಯಾಯಿತಿ ಬಡ್ಡಿದರ ಸಾಲ ಸೌಲಭ್ಯ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಇದುವರೆಗೆ 8 ಕಂತುಗಳ ಹಣ ರೈತರ ಖಾತೆ ಸೇರಿದೆ. ಈಗ ಮುಂದಿನ ಅಂದರೆ 9 ನೇ ಕಂತಿನ ಹಣ ಇಂದಿನಿಂದ ರೈತರ ಖಾತೆಗೆ ಬರಲಿದೆ. ಈ ಮೊದಲು 8 ನೇ ಕಂತನ್ನು ಮೇ 14 ರಂದು ಬಿಡುಗಡೆ ಮಾಡಲಾಯಿತು.

PM Kisan Samman Nidhi scheme- ರೈತರ ಖಾತೆಗೆ 2000 ರೂಪಾಯಿ ಜಮೆ ಮಾಡಲಿರುವ ಕೇಂದ್ರ ಸರ್ಕಾರ.

New schemes announced by basavaraj bommai- ನೂತನ ಮುಖ್ಯಮಂತ್ರಿಗಳಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್.

ಈ ರೀತಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ:

1. ನಿಮ್ಮ ಖಾತೆಗೆ ಈ ಕಂತಿನ ಹಣ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಾಳು ಮೊದಲು ನೀವು ವೆಬ್‌ಸೈಟ್‌ಗೆ ಭೇಟಿ ನೀಡಿ

2. ನಂತರ ಬಲಭಾಗದಲ್ಲಿರುವ ಫಾರ್ಮರ್ಸ್ ಕಾರ್ನರ್  ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

3. ಬಳಿಕ ಫಲಾನುಭವಿ ಸ್ಟೇಟಸ್ ಆಯ್ಕೆಯನ್ನು ಆರಿಸಿ

4. ಬಳಿಕ ನಿಮ್ಮ ಮುಂದೆ ಹೊಸ ಪುಟ ತೆರೆಯುತ್ತದೆ.

5. ಈ ಪುಟದಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

6. ಇದರ ನಂತರ ನೀವು ನಿಮ್ಮ ಖಾತೆಗೆ ಹಣ ಬರುತ್ತದೆಯೋ? ಇಲ್ಲವೋ? ಅಥವಾ ಎಲ್ಲಿ ಅಡಚಣೆ ಉಂಟಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

PM Kisan Samman Nidhi scheme- ರೈತರ ಖಾತೆಗೆ 2000 ರೂಪಾಯಿ ಜಮೆ ಮಾಡಲಿರುವ ಕೇಂದ್ರ ಸರ್ಕಾರ.

ಯೋಜನೆ 2019 ರಲ್ಲಿ ಆರಂಭವಾಯಿತು:

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 24 ಫೆಬ್ರವರಿ 2019 ರಂದು ಆರಂಭಿಸಿತು. ಈ ಯೋಜನೆಯ ಉದ್ದೇಶ ದೇಶದ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಅವರಿಗೆ ನೇರವಾಗಿ ಆರ್ಥಿಕ ಸಹಾಯ ಮಾಡುವುದು. ಇದರ ಅಡಿಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಬಾರಿ ಎರಡು ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಯೋಜನೆಯ 1 ನೇ ಕಂತನ್ನು ರೈತರ ಖಾತೆಗೆ ಡಿಸೆಂಬರ್ 1 ರಿಂದ ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ, ಎರಡನೇ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರವರೆಗೆ ಮತ್ತು ಮೂರನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ನೀಡಲಾಗುತ್ತದೆ.Vikas Patra Scheme-ಪೋಸ್ಟ್ ಆಫೀಸ್ ನಲ್ಲಿ ಹಣ ಡಬಲ್ ಆಗುವ ಸ್ಕೀಮ್.

Leave a Comment