Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

ಹೊಸದಾಗಿ ಕೋಳಿ ಸಾಕಣೆ ಫಾರಂ ಸ್ಥಾಪಿಸಲು ರಾಜ್ಯ ಸರ್ಕಾರದಿಂದ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. 2020-21ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

ಅರ್ಜಿಯನ್ನು ಸಲ್ಲಿಸುವ ಅರ್ಹ ಫಲಾನುಭವಿಗಳು 2021 ಜುಲೈ 31 ರ ಒಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಹೋಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸುವಂತೆ ಅರ್ಹ ಅಭ್ಯರ್ಥಿಗಳು ಯಾವೆಲ್ಲ ದಾಖಲಾತಿಗಳನ್ನು ಹೊಂದಿರಬೇಕೆಂದು ನೋಡುವುದಾದರೆ,

PM kissan samman nidhi yojana-ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಹಣ ಬಿಡುಗಡೆ.

  • ಕೋಳಿ ಫಾರಂ ನಿರ್ಮಾಣ ಮಾಡುವಂತಹ ಜಾಗದ ಬಗ್ಗೆ ಅಂದರೆ ಭೂಮಿಗೆ ಸಂಬಂಧಿಸಿದ ಪಹಣಿ ಪತ್ರವನ್ನು ನೀಡಬೇಕು.
  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.
  • ಪಾನ್ ಕಾರ್ಡ್.
  • ಆಧಾರ್ ಕಾರ್ಡ್.
  • ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಹೊಂದಿರಬೇಕು.
  • ವೋಟರ್ ಐಡಿ ಕಾರ್ಡನ್ನು ಹೊಂದಿರಬೇಕು.
  • ಚಾಲ್ತಿಯಲ್ಲಿರುವಂತಹ ಮೊಬೈಲ್ ನಂಬರ್ ಕಡ್ಡಾಯವಾಗಿರುತ್ತದೆ.
  • ಚಾಲ್ತಿಯಲ್ಲಿರುವ ಅಂತಹ ಬ್ಯಾಂಕ್ ಅಕೌಂಟ್ ಪಾಸ್ ಬುಕ್ ಜೆರಾಕ್ಸ್ ಅನ್ನು ನೀಡಬೇಕು.
  • ಅರ್ಜಿದಾರನ ಇತ್ತೀಚಿನ 2 ಪಾಸ್ಪೋರ್ಟ್ ಸೈಜಿನ ಫೋಟೋಗಳು.

Top 3 central government pension scheme-ಕೇಂದ್ರ ಸರ್ಕಾರದ 3 ಪಿಂಚಣಿ ಯೋಜನೆಗಳು.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಹೊಸದಾಗಿ ಕೋಳಿ ಸಾಕಾಣಿಕೆ ಘಟಕ ಮಾಡಿಕೊಳ್ಳಲು ತಗಲುವಂತಹ ಸಂಪೂರ್ಣ ವೆಚ್ಚ ಎಷ್ಟು? ಸರ್ಕಾರದಿಂದ ಎಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ ಎಂದು ನೋಡುವುದಾದರೆ,

  • ಸದರಿ ಘಟಕದ ವೆಚ್ಚ 5.5 ಲಕ್ಷ ಆಗಿದ್ದು, ಇಲಾಖೆಯ ವತಿಯಿಂದ ಶೇಕಡಾ 75% ಸಬ್ಸಿಡಿಯನ್ನು ನೀಡಲಾಗುವುದು ಅಂದರೆ 4,12,500 ರೂಪಾಯಿಗಳನ್ನು ಸಹಾಯಧನವಾಗಿ ನೀಡಲಾಗುತ್ತದೆ. ಈ ಹಣವನ್ನು ಮತ್ತೆ ಕಟ್ಟುವಂತಿಲ್ಲ. ಅಂದರೆ ಸಂಪೂರ್ಣವಾಗಿ ಉಚಿತ ವಾಗಲಿದೆ.
  • ಶೇಕಡ 25 ರಷ್ಟು ಅಂದರೆ 1,37,500 ರೂಪಾಯಿಯನ್ನು ಫಲಾನುಭವಿಯು ಭರಿಸಬೇಕಾಗುತ್ತದೆ. ಅಂದರೆ 137500     ರೂಪಾಯಿಯನ್ನು ಮಾತ್ರ ಫಲಾನುಭವಿಯು ವಾಪಸ್ ಭರಿಸಬೇಕಾಗುತ್ತದೆ.

Ganga Kalyana Yojana 2021-ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೇಲ್ ಈಗಲೇ ಅರ್ಜಿ ಸಲ್ಲಿಸಿ.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

ಹಾಗಾದರೆ ಎಂತಹ ಕುಟುಂಬಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ನೋಡುವುದಾದರೆ,

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೆಲೆಸಿರಬೇಕು.
  • ಅರ್ಜಿದಾರನ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
  • ಫಲಾನುಭವಿಯ ಕುಟುಂಬದ ಆದಾಯ 1,50,000 ಲಕ್ಷದ ಒಳಗಿರಬೇಕು.
  • ಅರ್ಜಿದಾರರು ಮತ್ತು ಅವನ ಕುಟುಂಬದ ಅವಲಂಬಿತ ಸದಸ್ಯರು ಅಂದರೆ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಮತ್ತು ಅರೆ ಸರ್ಕಾರಿ ಕೆಲಸದಲ್ಲಿ ಇರಬಾರದು.
  • ಅರ್ಜಿದಾರನು ಈ ಹಿಂದೆ ನಿಗಮದ ಯಾವುದೇ ಯೋಜನೆಯಲ್ಲಿ ಸೌಲಭ್ಯವನ್ನು ಪಡೆದಿರಬಾರದು.

Poultry farming scheme-ಕೋಳಿ ಸಾಕಾಣಿಕೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ಸಹಾಯಧನ.

ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂದು ನೋಡುವುದಾದರೆ, ಆಸಕ್ತ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲೂಕು ಕಚೇರಿಗಳಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಇದೇ ತಿಂಗಳು ಅಂದರೆ 2021 ಜುಲೈ 31 ರೊಳಗಾಗಿ ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 080 2978 7448 ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ. ಇವರ ದೂರವಾಣಿ ಸಂಖ್ಯೆ 080 2768 1784 ಈ ನಂಬರ್ಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಅವರು ತಿಳಿಸಿದ್ದಾರೆ.

Farmer’s loan waiver scheme 2021-ರೈತರ-ಸಾಲ-ಮನ್ನಾ.

 

ನೀವೇನಾದರೂ ಉದ್ಯೋಗ ಹುಡುಕುತ್ತಿದ್ದೀರಾ, ಅಥವಾ ನಿರುದ್ಯೋಗಿಗಳಾಗಿದ್ದರೆ ನಮ್ಮ ಹೊಸ ವೆಬ್ ಸೈಟ್ http://www.udyogamithra.inಗೆ ಭೇಟಿ ನೀಡಿ.

Leave a Comment